Bible Versions
Bible Books

1 Peter 4:13 (KJVP) King James Version with Strong Number

Versions

KNV   ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
ERVKN   ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ.
IRVKN   ಆದರೆ ಫಿಲಿ. 3:10, 11; ಅ. ಕೃ. 5:41: ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ § 1 ಪೇತ್ರ. 1:5-7; 5:1; ರೋಮಾ. 8:17, 18; ಯೂದ. 24: ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us