Bible Versions
Bible Books

1 Peter 4:19 (KJVP) King James Version with Strong Number

Versions

KNV   ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
ERVKN   ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.
IRVKN   ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು * ಕೀರ್ತ 31:5; ಲೂಕ 23:46; 2 ತಿಮೊ. 1:12: ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us