Versions
KNV ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
ERVKN ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.
IRVKN ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ § ಎಫೆ 4:17-19; 1 ಥೆಸ. 4:5; 1 ಕೊರಿ 12:2: ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ * ಯೆಹೆ. 45:9; ಅ. ಕೃ. 17:30. ಕಾಲಕಳೆದದ್ದು ಸಾಕು.