Versions
KNV ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
ERVKN ನೀವು ಜವಾಬ್ದಾರರಾಗಿರುವ ಆ ಮಂದೆಯ ಮೇಲೆ ದಬ್ಬಾಳಿಕೆ ಮಾಡಬೇಡಿ. ನೀವು ಅವರಿಗೆ ಉತ್ತಮ ಮಾದರಿಯಾಗಿರಿ.
IRVKN ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ † ಯೆಹೆ. 34:4; ಮತ್ತಾ 20:25; ಮಾರ್ಕ 10:42; 2 ಕೊರಿ 1:24: ದೊರೆತನಮಾಡುವವರಂತೆ ನಡೆಯದೆ ‡ ಫಿಲಿ. 3:17; 2 ಥೆಸ. 3:9; 1 ತಿಮೊ. 4:12; ತೀತ. 2:7: ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.