Versions
KNV ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.
ERVKN ಸೌಲನು ಸಹ ಗಿಬೆಯದ ತನ್ನ ಮನೆಗೆ ಹೋದನು. ಕೆಲವು ಶೂರರು ದೈವಪ್ರೇರಣೆಯಿಂದ ಸೌಲನನ್ನು ಹಿಂಬಾಲಿಸಿದರು.
IRVKN ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.