Bible Versions
Bible Books

1 Samuel 10:8 (KJVP) King James Version with Strong Number

Versions

KNV   ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
ERVKN   “ನನಗಿಂತ ಮೊದಲು ನೀನು ಗಿಲ್ಗಾಲಿಗೆ ಹೋಗು. ನಾನು ನಿನ್ನನ್ನು ಅಲ್ಲಿ ಭೇಟಿಯಾಗುತ್ತೇನೆ. ನಾನು ಅಲ್ಲಿ ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಅರ್ಪಿಸುತ್ತೇನೆ. ಆದರೆ ನೀನು ಏಳು ದಿನಗಳವರೆಗೆ ಕಾಯಲೇಬೇಕು. ಅನಂತರ ನಾನು ನಿನ್ನ ಬಳಿಗೆ ಬಂದು ನೀನು ಮಾಡಬೇಕಾದದ್ದನ್ನು ತಿಳಿಸುತ್ತೇನೆ” ಎಂದು ಹೇಳಿದನು.
IRVKN   ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us