Versions
KNV ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.
ERVKN ಆದರೆ ಸೌಲನು, “ಯೆಹೋವನು ಇಸ್ರೇಲನ್ನು ರಕ್ಷಿಸಿದ್ದಾನೆ. ಈ ದಿನ ಯಾರನ್ನೂ ಕೊಲ್ಲುವುದು ಬೇಡ” ಎಂದು ಹೇಳಿದನು.
IRVKN ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.