Versions
KNV ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
ERVKN ಅವರು ಹೇಳಿದ್ದನ್ನು ಕೇಳಿದಾಗ ದೇವರಾತ್ಮನು ಸೌಲನ ಮೈಮೇಲೆ ಮಹಾಶಕ್ತಿಯೊಡನೆ ಬಂದಿತು. ಸೌಲನು ಬಹುಕೋಪಗೊಂಡನು.
IRVKN ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, * ನ್ಯಾಯ 19:29. ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.