Versions
KNV ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ.
ERVKN “ಈಗ ಯೆಹೋವನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಮಹತ್ಕಾರ್ಯಗಳನ್ನು ನೋಡುವುದಕ್ಕಾಗಿ ಅಲುಗಾಡದೆ ನಿಂತುಕೊಳ್ಳಿ.
IRVKN ‡ ವಿಮೋ 14:13. ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.