Versions
KNV ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.
ERVKN ವಿಗ್ರಹಗಳು ಕೇವಲ ಪ್ರತಿಮೆಗಳಷ್ಟೇ. ಅವು ನಿಮಗೆ ಸಹಾಯ ಮಾಡಲಾರವು. ಆದ್ದರಿಂದ ಅವುಗಳನ್ನು ಪೂಜಿಸಬೇಡಿ. ವಿಗ್ರಹಗಳು ನಿಮಗೆ ಸಹಾಯ ಮಾಡಲಾರವು ಮತ್ತು ರಕ್ಷಿಸಲಾರವು. ಅವುಗಳಿಂದ ಪ್ರಯೋಜನವೇನೂ ಇಲ್ಲ” ಎಂದು ಉತ್ತರಿಸಿದನು.
IRVKN † 1 ಕೊರಿ 8:4. ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.