Bible Versions
Bible Books

1 Samuel 12:8 (KJVP) King James Version with Strong Number

Versions

KNV   ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ದೇಶ ದಲ್ಲಿ ವಾಸಿಸುವಂತೆ ಮಾಡಿದನು.
ERVKN   ಯಾಕೋಬನು ಈಜಿಪ್ಟಿಗೆ ಹೋದನು. ತರುವಾಯ, ಈಜಿಪ್ಟಿನವರು ಅವನ ವಂಶದವರಿಗೆ ಜೀವನವನ್ನು ಕಠಿಣಗೊಳಿಸಿದರು. ಆದ್ದರಿಂದ ಅವರು ಯೆಹೋವನಲ್ಲಿ ಸಹಾಯಕ್ಕಾಗಿ ಮೊರೆಯಿಟ್ಟರು. ಯೆಹೋವನು ಮೋಶೆ ಆರೋನರನ್ನು ಕಳುಹಿಸಿದನು. ಮೋಶೆ ಆರೋನರು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದು ಇಲ್ಲಿ ನೆಲೆಗೊಳಿಸಿದರು.
IRVKN   ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಿಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ, ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ದೇಶದಲ್ಲಿ ನೆಲೆಗೊಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us