Bible Versions
Bible Books

1 Samuel 16:5 (KJVP) King James Version with Strong Number

Versions

KNV   ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
ERVKN   ಸಮುವೇಲನು, “ಹೌದು, ಶುಭಕರವಾಗಿದೆ. ನಾನು ಯೆಹೋವನಿಗೆ ಯಜ್ಞವನ್ನು ಅರ್ಪಿಸಲು ಬಂದಿದ್ದೇನೆ. ನೀವೆಲ್ಲ ಸಿದ್ಧರಾಗಿ ಯಜ್ಞಕಾರ್ಯಕ್ಕಾಗಿ ನನ್ನೊಂದಿಗೆ ಬನ್ನಿ” ಎಂದು ಹೇಳಿದನು. ಸಮುವೇಲನು ಇಷಯನನ್ನೂ ಅವನ ಮಕ್ಕಳನ್ನೂ ಸಿದ್ಧಗೊಳಿಸಿದನು. ನಂತರ ಸಮುವೇಲನು ಅವರನ್ನು ಯಜ್ಞದಲ್ಲಿ ಭಾಗಿಗಳಾಗಲು ಅಹ್ವಾನಿಸಿದನು.”
IRVKN   ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us