Versions
KNV ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೋಗುತ್ತಾ ಬರುತ್ತಾ ಇರುವದರಿಂದ ಅವನನ್ನು ಪ್ರೀತಿ ಮಾಡಿದರು.
ERVKN ಆದರೆ ಇಸ್ರೇಲಿನ ಮತ್ತು ಯೆಹೂದದ ಜನರೆಲ್ಲ ದಾವೀದನನ್ನು ಪ್ರೀತಿಸಿದರು. ಅವನು ಯುದ್ಧದಲ್ಲಿ ಅವರನ್ನು ಮುನ್ನಡೆಸಿದ್ದರಿಂದ ಮತ್ತು ಅವರಿಗೋಸ್ಕರ ಹೋರಾಡಿದ್ದರಿಂದ ಅವರು ಅವನನ್ನು ಬಹಳವಾಗಿ ಪ್ರೀತಿಸಿದರು.
IRVKN ಆದರೆ ಇಸ್ರಾಯೇಲರೂ, ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು. PS