Versions
KNV ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು.
ERVKN ಹೆಂಗಸರ ಈ ಹಾಡಿನಿಂದ ಸೌಲನು ಬಹಳವಾಗಿ ವ್ಯಸನಗೊಂಡನು ಮತ್ತು ರೋಷಗೊಂಡನು. “ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು ಎಂದು ಇವರು ಹಾಡುತ್ತಾರಲ್ಲಾ, ಇವನಿಗೆ ರಾಜ್ಯವೊಂದನ್ನು ಬಿಟ್ಟು ಬೇರೆ ಏನು ಕಡಿಮೆಯಾಯಿತು?” ಎಂದು ಆಲೋಚಿಸತೊಡಗಿದನು. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದ ಹೆಂಗಸರ ಮಾತುಗಳಿಂದ ಸೌಲನು ಚಿಂತೆಗೀಡಾದನು.
IRVKN ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು