Versions
KNV ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.
ERVKN ನನ್ನನ್ನು ಅಯೋಗ್ಯ ಹೆಂಗಸೆಂದು ನೆನಸಬೇಡಿ. ನಾನು ಬಹು ದುಃಖಿತಳಾಗಿರುವುದರಿಂದ ಮತ್ತು ಹೆಚ್ಚು ನೊಂದಿರುವುದರಿಂದ ದೀರ್ಘಕಾಲ ಪ್ರಾರ್ಥನೆ ಮಾಡಿದೆ” ಎಂದು ಉತ್ತರಿಸಿದಳು.
IRVKN ನಿನ್ನ ದಾಸಿಯಾದ ನನ್ನನ್ನು § 1 ಅರಸು 21:10. ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು” ಎಂದು ಹೇಳಿದಳು.