Versions
KNV ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.
ERVKN ಏಲಿಯು, “ಸಮಾಧಾನದಿಂದ ಹೋಗು. ಇಸ್ರೇಲಿನ ದೇವರು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ” ಎಂದು ಉತ್ತರಿಸಿದನು.
IRVKN ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಎಂದನು.