Versions
KNV ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು.
ERVKN ಎಲ್ಕಾನನು ಪ್ರತಿ ವರ್ಷವೂ ತನ್ನ ಪಟ್ಟಣವಾದ ರಾಮಾತವನ್ನು ಬಿಟ್ಟು ಶೀಲೋವಿಗೆ ಹೋಗುತ್ತಿದ್ದನು. ಅವನು ಶೀಲೋವಿನಲ್ಲಿ ಸರ್ವಶಕ್ತನಾದ ಯೆಹೋವನನ್ನು ಆರಾಧಿಸಿ ಆತನಿಗೆ ಯಜ್ಞವನ್ನು ಅರ್ಪಿಸುತ್ತಿದ್ದನು. ಹೊಫ್ನಿ ಮತ್ತು ಫೀನೆಹಾಸರೆಂಬ ಯಾಜಕರು ಯೆಹೋವನ ಸೇವೆಮಾಡುವ ಸ್ಥಳವೇ ಶೀಲೋವ. ಹೊಫ್ನಿ ಮತ್ತು ಫೀನೆಹಾಸರು ಏಲಿಯನ ಮಕ್ಕಳು.
IRVKN ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.