Versions
KNV ಆದದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು; ಯಾಕಂದರೆ ಕರ್ತನ ಒಡಂಬಡಿಕೆ ಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀ ಯಲ್ಲಾ. ಆದಾಗ್ಯೂ ನನ್ನಲ್ಲಿ ಅಕ್ರಮವಿದ್ದರೆ ನೀನೇ ನನ್ನನ್ನು ಕೊಂದುಹಾಕು; ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವದು ಯಾಕೆ ಅಂದನು.
ERVKN ಯೋನಾತಾನನೇ, ನನ್ನ ಮೇಲೆ ದಯೆಯಿರಲಿ. ನಾನು ನಿನ್ನ ಸೇವಕ. ನೀನು ಯೆಹೋವನ ಮುಂದೆ ನನ್ನೊಂದಿಗೆ ಒಪ್ಪಂದ ಮಾಡಿಕೊಂಡಿರುವೆ. ನಾನು ತಪ್ಪಿತಸ್ಥನಾಗಿದ್ದರೆ, ನೀನೇ ನನ್ನನ್ನು ಕೊಂದುಬಿಡು! ಆದರೆ ನಿನ್ನ ತಂದೆಯ ಹತ್ತಿರಕ್ಕೆ ನನ್ನನ್ನು ಕರೆದೊಯ್ಯಬೇಡ” ಎಂದು ಹೇಳಿದನು.
IRVKN ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ, ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವುದೇಕೆ? ನೀನೇ ನನ್ನನ್ನು ಕೊಂದುಹಾಕು” ಎಂದು ಹೇಳಿದನು.