Bible Versions
Bible Books

1 Samuel 24 (KJVP) King James Version with Strong Number

Versions

KNV   ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರಿಗಿ ಬಂದಾಗ ಇಗೋ, ದಾವೀದನು ಏಂಗೆ ದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿಸಲ್ಪಟ್ಟಿತು.
ERVKN   ಸೌಲನು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಿ ಓಡಿಸಿದನಂತರ, ಅವನಿಗೆ ಜನರು, “ದಾವೀದನು ಏಂಗೆದಿಯ ಹತ್ತಿರದ ಮರಳುಗಾಡಿನಲ್ಲಿದ್ದಾನೆ” ಎಂದು ಹೇಳಿದರು.
IRVKN   {ದಾವೀದನು ಸೌಲನಿಗೆ ಕೇಡುಮಾಡದೆ ಬಿಟ್ಟಿದ್ದು} PS ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿದುಬಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us