Bible Versions
Bible Books

1 Samuel 24:15 (KJVP) King James Version with Strong Number

Versions

KNV   ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
ERVKN   ಯೆಹೋವನೇ ನಮ್ಮಿಬ್ಬರಿಗೂ ನ್ಯಾಯಾಧೀಶನಾಗಿದ್ದು ತೀರ್ಪು ನೀಡಲಿ. ಯೆಹೋವನು ನನ್ನ ಪರವಾಗಿ ವಾದಿಸಿ ನಾನು ನೀತಿವಂತನೆಂದು ನಿರೂಪಿಸಿ ನನ್ನನ್ನು ನಿನ್ನಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
IRVKN   ಯೆಹೋವನು ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ. ಆತನೇ ನೋಡಿ § ಕೀರ್ತ 35:1; 43:1; ಜ್ಞಾನ. 22:23. ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಯಿಂದ ತಪ್ಪಿಸಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us