Bible Versions
Bible Books

1 Samuel 24:19 (KJVP) King James Version with Strong Number

Versions

KNV   ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
ERVKN   ಒಬ್ಬ ಮನುಷ್ಯನು ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನಿಗೆ ಕೇಡನ್ನು ಮಾಡದೆ ಕಳುಹಿಸಿಬಿಡುವನೇ? ಅವನು ಶತ್ರುವಿಗೆ ಒಳ್ಳೆಯದನ್ನು ಮಾಡುವುದಿಲ್ಲ. ನೀನು ನನಗೆ ದಿನ ಒಳ್ಳೆಯದನ್ನು ಮಾಡಿರುವುದರಿಂದ ಯೆಹೋವನು ನಿನಗೆ ಒಳ್ಳೆಯದನ್ನು ಮಾಡಲಿ.
IRVKN   ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರ ಮಾಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us