Versions
KNV ಇಗೋ, ನೀನು ನಿಶ್ಚಯವಾಗಿ ಅರಸನಾಗುವಿ ಎಂದೂ ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರಮಾಡಲ್ಪಡುವದೆಂದೂ ನಾನು ಚೆನ್ನಾಗಿ ಬಲ್ಲೆನು.
ERVKN ನೀನು ನೂತನ ರಾಜನಾಗುವೆಯೆಂಬುದು ನನಗೆ ತಿಳಿದಿದೆ. ಇಸ್ರೇಲ್ ರಾಜ್ಯವನ್ನು ನೀನು ಆಳುವೆ.
IRVKN ಕೇಳು, ನೀನು ಹೇಗೂ ಅರಸನಾಗುವಿ ಎಂದೂ ಇಸ್ರಾಯೇಲ್ ರಾಜ್ಯವು ನಿನ್ನಿಂದ ಸ್ಥಿರವಾಗುವುದೆಂದು ಬಲ್ಲೆನು.