Versions
KNV ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
ERVKN ದಾವೀದನು ತನ್ನ ಜನರಿಗೆ, “ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ರಾಜನೂ ಆಗಿರುವುದರಿಂದ ನಾನು ಅವನ ವಿರುದ್ಧವಾಗಿ ಏನೂ ಮಾಡಬಾರದು!” ಎಂದು ಹೇಳಿದನು.
IRVKN ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು