Bible Versions
Bible Books

1 Samuel 26:1 (KJVP) King James Version with Strong Number

Versions

KNV   ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು--ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ ಅಂದರು.
ERVKN   ಜೀಫಿನ ಜನರು ಸೌಲನನ್ನು ನೋಡುವುದಕ್ಕಾಗಿ ಗಿಬೆಯಕ್ಕೆ ಹೋದರು. ಅವರು ಸೌಲನಿಗೆ, “ದಾವೀದನು ಹಕೀಲಾ ಬೆಟ್ಟದ ಮೇಲೆ ಅಡಗಿಕೊಂಡಿದ್ದಾನೆ. ಬೆಟ್ಟವು ಜೆಸಿಮೋನ್ ಅರಣ್ಯಕ್ಕೆ ಎದುರಿನಲ್ಲಿದೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us