Versions
KNV ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
ERVKN ಆ ಬೆನ್ಯಾಮೀನ್ಯನು ಏಲಿಯ ಬಳಿಗೆ ಹೋಗಿ, “ನಾನು ಈ ದಿನವೇ ರಣರಂಗದಿಂದ ಓಡಿಬಂದೆನು” ಎಂದು ಹೇಳಿದನು. ಏಲಿಯು, “ನನ್ನ ಮಗನೇ ಏನಾಯಿತು?” ಎಂದು ಕೇಳಿದನು.
IRVKN ಆ ಮನುಷ್ಯನು ಏಲಿಗೆ, “ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು” ಅನ್ನಲು ಏಲಿಯು ಅವನನ್ನು, “ನನ್ನ ಮಗನೇ, ವರ್ತಮಾನವೇನು?” ಎಂದು ಕೇಳಿದನು.