Bible Versions
Bible Books

1 Samuel 7:10 (KJVP) King James Version with Strong Number

Versions

KNV   ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು.
ERVKN   ಸಮುವೇಲನು ಕುರಿಮರಿಯನ್ನು ಸಮರ್ಪಿಸುವಾಗ, ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಬಂದರು. ಆದರೆ ಯೆಹೋವನು ಫಿಲಿಷ್ಟಿಯರ ಹತ್ತಿರ ದೊಡ್ಡ ಗುಡುಗನ್ನು ಉಂಟುಮಾಡಿದನು. ಗುಡುಗಿನ ಶಬ್ದವು ಫಿಲಿಷ್ಟಿಯರಲ್ಲಿ ಕಳವಳವನ್ನೂ ಭಯವನ್ನೂ ಉಂಟುಮಾಡಿತು. ಅವರ ಸೇನಾಧಿಪತಿಗಳಿಗೆ ಅವರನ್ನು ಹತೋಟಿಯಲ್ಲಿಡಲಾಗಲಿಲ್ಲ. ಆದಕಾರಣ ಇಸ್ರೇಲರು ಫಿಲಿಷ್ಟಿಯರನ್ನು ಯುದ್ಧದಲ್ಲಿ ಸೋಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us