Bible Versions
Bible Books

1 Samuel 9:4 (KJVP) King James Version with Strong Number

Versions

KNV   ಹಾಗೆಯೇ ಅವನು ಎಫ್ರಾಯಾಮ್‌ ಬೆಟ್ಟವನ್ನೂ ಶಾಲೀಷಾ ದೇಶವನ್ನೂ ದಾಟಿಹೋದನು; ಆದರೆ ಅವು ಸಿಕ್ಕಲಿಲ್ಲ. ಅವನು ಶಾಲೀಮ್‌ ದೇಶವನ್ನು ಹಾದುಹೋದನು; ಅಲ್ಲಿಯೂ ಅವುಗಳು ಇಲ್ಲದೆ ಹೋದವು. ಅವನು ಬೆನ್ಯಾವಿಾನನ ದೇಶವನ್ನು ದಾಟಿ ದರೂ ಅವುಗಳನ್ನು ಕಾಣದೆ ಹೋದನು.
ERVKN   ಸೌಲನು ಕತ್ತೆಗಳನ್ನು ಹುಡುಕಲು ಆರಂಭಿಸಿದನು. ಸೌಲನು ಮತ್ತು ಅವನ ಸೇವಕನು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಹುಡುಕಿದರೂ ಅವರಿಗೆ ಕತ್ತೆಗಳು ಸಿಗಲಿಲ್ಲ. ಆದ್ದರಿಂದ ಅವರು ಶಾಲೀಮ್ ಪ್ರದೇಶದಲ್ಲೆಲ್ಲಾ ಹುಡುಕಿದರು; ಅಲ್ಲಿಯೂ ಅವರ ಕತ್ತೆಗಳು ಸಿಕ್ಕಲಿಲ್ಲ. ಆದ್ದರಿಂದ ಅವರು ಬೆನ್ಯಾಮೀನನ ಪ್ರದೇಶದಲ್ಲೆಲ್ಲಾ ಹುಡುಕಿದರು; ಅಲ್ಲಿಯೂ ಅವರ ಕತ್ತೆಗಳು ಸಿಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us