Versions
KNV ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ.
ERVKN ನಾನು ಹೇಳುವ ಈ ಸಂಗತಿ ಸತ್ಯವಾದದ್ದು. ಅದೇನೆಂದರೆ, ಸಭಾಧ್ಯಕ್ಷನಾಗಲು ಬಹಳವಾಗಿ ಪ್ರಯತ್ನಿಸುವವನು ಒಳ್ಳೆಯ ಕೆಲಸವನ್ನೇ ಅಪೇಕ್ಷಿಸುವವನಾಗಿದ್ದಾನೆ.
IRVKN {ಸಭಾಧ್ಯಕ್ಷರೂ ಸಭಾಸೇವಕರೂ ಯೋಗ್ಯರಾಗಿರಬೇಕು} PS * ಅ. ಕೃ 20:28 ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.