Bible Versions
Bible Books

1 Timothy 3:8 (KJVP) King James Version with Strong Number

Versions

KNV   ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
ERVKN   ಅದೇ ರೀತಿಯಲ್ಲಿ ಸಭೆಯಲ್ಲಿ ವಿಶೇಷ ಸೇವಕರಾದವರು ತಮ್ಮ ನಡತೆಯ ನಿಮಿತ್ತ ಇತರರಿಂದ ಗೌರವ ಹೊಂದಿದವರಾಗಿರಬೇಕು. ಯಥಾರ್ಥವಾಗಿ ಮಾತಾಡುವಂಥವರಾಗಿರಬೇಕು. ಅವರು ಮದ್ಯಪಾನದಲ್ಲಿ ಆಸ್ತಕರಾಗಿದ್ದು ತಮ್ಮ ಕಾಲವನ್ನು ಕಳೆಯುವವರಾಗಿರಬಾರದು; ಯಾವಾಗಲೂ ಇತರರನ್ನು ಮೋಸಗೊಳಿಸಿ ಶ್ರೀಮಂತರಾಗಲು ಪ್ರಯತ್ನಿಸುವವರಾಗಿರಬಾರದು;
IRVKN   ಅದೇ ರೀತಿಯಾಗಿ 1 ತಿಮೊ 6:9 ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, § ತೀತ 2:3; 1 ತಿಮೊ 5:23 ಮದ್ಯಾಸಕ್ತರೂ, * ತೀತ 1:7; 1 ಪೇತ್ರ 5:2 ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us