Bible Versions
Bible Books

1 Timothy 6:11 (KJVP) King James Version with Strong Number

Versions

KNV   ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
ERVKN   ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.
IRVKN   {ವೈಯುಕ್ತಿಕ ಸಲಹೆಗಳು} PS ಎಲೈ, 2 ತಿಮೊ. 3:17 ದೇವರ ಮನುಷ್ಯನೇ, ನೀನಾದರೋ § 2 ತಿಮೊ. 2:22 ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us