Bible Versions
Bible Books

1 Timothy 6:4 (KJVP) King James Version with Strong Number

Versions

KNV   ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
ERVKN   ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us