Bible Versions
Bible Books

1 Timothy 6:5 (KJVP) King James Version with Strong Number

Versions

KNV   ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
ERVKN   ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us