Versions
KNV ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
ERVKN ಹೀಗೆ ರಾಜನಾದ ಎವೀಲ್ಮೆರೋದಕನ ಪಂಕ್ತಿಯಲ್ಲಿ ಯೆಹೋಯಾಖೀನನು ತನ್ನ ಉಳಿದ ಜೀವಿತದಲ್ಲಿ ಊಟಮಾಡಿದನು.
IRVKN ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು. PE