Versions
KNV ಅಪ್ಪಣೆ ಕೊಡು; ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು. ಅವನು--ಹೋಗಿರಿ ಅಂದನು.
ERVKN ನಾವೆಲ್ಲಾ ಜೋರ್ಡನ್ ನದಿಗೆ ಹೋಗಿ ಸ್ವಲ್ಪ ಮರವನ್ನು ಕಡಿದುಕೊಂಡು ಬರೋಣ. ಪ್ರತಿಯೊಬ್ಬರೂ ಒಂದೊಂದು ದಿಮ್ಮಿಯನ್ನು ತಂದು ನಾವು ವಾಸಿಸಲು ಒಂದು ಮನೆಯನ್ನು ಕಟ್ಟೋಣ” ಎಂದು ಹೇಳಿದರು. ಎಲೀಷನು, “ಸರಿ, ಹಾಗೆಯೇ ಮಾಡಿ” ಎಂದು ಉತ್ತರಿಸಿದನು.
IRVKN ಆದುದರಿಂದ ನಾವು ಯೊರ್ದನಿಗೆ ಹೋಗಿ, ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು, ನಮ್ಮ ವಾಸಕ್ಕಾಗಿ ಒಂದು ಮನೆಯನ್ನು ಮಾಡಿಕೊಳ್ಳೋಣ” ಎಂದರು. ಎಲೀಷನು ಅವರಿಗೆ, “ಹೋಗಿಬನ್ನಿರಿ” ಎಂದು ಹೇಳಿದನು.