Bible Versions
Bible Books

2 Kings 7 (KJVP) King James Version with Strong Number

Versions

KNV   ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.
ERVKN   ಎಲೀಷನು ಅವನಿಗೆ, “ಯೆಹೋವನ ಸಂದೇಶವನ್ನು ಕೇಳು: ‘ನಾಳೆ ಇದೇ ಸಮಯಕ್ಕೆ, ಅಧಿಕವಾದ ಆಹಾರವು ಬಹಳ ಕಡಿಮೆ ಬೆಲೆಗೆ ಸಿಗುತ್ತದೆ. ಒಂದು ರೂಪಾಯಿಗೆ ಒಂದು ಗೂಡೆ ಹಿಟ್ಟನ್ನೂ ಎರಡು ಗೂಡೆ ಜವೆಗೋಧಿಯನ್ನೂ ಸಮಾರ್ಯನಗರದ ಊರ ಬಾಗಿಲಿನಲ್ಲಿರುವ ಮಾರುಕಟ್ಟೆಯಲ್ಲಿ ಮಾರಲಾಗುವುದು” ಎಂದನು.
IRVKN   ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’ ” ಎನ್ನುತ್ತಾನೆ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us