Versions
KNV ಸೌಲನು ಸತ್ತ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗಿಗೆ ತಿರಿಗಿ ಬಂದು ಎರಡು ದಿವಸ ಅಲ್ಲಿ ಇದ್ದ ತರುವಾಯ ಏನಾಯಿತಂದರೆ
ERVKN ದಾವೀದನು ಅಮಾಲೇಕ್ಯರನ್ನು ಸೋಲಿಸಿದ ಬಳಿಕ, ಚಿಕ್ಲಗಿಗೆ ಹಿಂದಿರುಗಿಬಂದು, ಅಲ್ಲಿ ಎರಡು ದಿವಸ ಇದ್ದನು. ಸೌಲನ ಮರಣಾನಂತರ ಇದು ಸಂಭವಿಸಿತು.
IRVKN {ಸೌಲನ ಯೋನಾತನರ ಮರಣದ ಸುದ್ದಿಯು ದಾವೀದನಿಗೆ ಮುಟ್ಟಿದ್ದು} PS ಸೌಲನು ಸತ್ತನಂತರ, ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗ್ ಪಟ್ಟಣದಲ್ಲಿ ಎರಡು ದಿನ ಇದ್ದನು.