Bible Versions
Bible Books

2 Samuel 13:1 (KJVP) King James Version with Strong Number

Versions

KNV   ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.
ERVKN   ದಾವೀದನಿಗೆ ಅಬ್ಷಾಲೋಮನೆಂಬ ಮಗನಿದ್ದನು. ಅವನಿಗೆ ತಾಮಾರಳೆಂಬ ತಂಗಿಯಿದ್ದಳು. ಆಕೆ ಬಹಳ ಸುಂದರಿಯಾಗಿದ್ದಳು. ದಾವೀದನ ಮತ್ತೊಬ್ಬ ಮಗನಾದ ಅಮ್ನೋನನು,
IRVKN   {ಅಮ್ನೋನನು ಮತ್ತು ತಾಮಾರಳು} PS ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us