Bible Versions
Bible Books

2 Chronicles 13:3 (KJVP) King James Version with Strong Number

Versions

KNV   ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
ERVKN   ಅಬೀಯನ ಬಳಿ ನಾಲ್ಕು ಲಕ್ಷ ಮಂದಿ ವೀರ ಸೈನಿಕರಿದ್ದರು. ಅವನು ಸೈನ್ಯವನ್ನು ಯುದ್ಧದಲ್ಲಿ ಮುನ್ನಡೆಸಿದನು. ಯಾರೊಬ್ಬಾಮನ ಬಳಿಯಲ್ಲಿ ಎಂಟು ಲಕ್ಷ ಮಂದಿ ಸೈನಿಕರು ಇದ್ದರು. ಯಾರೊಬ್ಬಾಮನು ಅಬೀಯನ ಮೇಲೆ ಯುದ್ಧಕ್ಕೆ ತಯಾರಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us