Bible Versions
Bible Books

2 Chronicles 14:3 (KJVP) King James Version with Strong Number

Versions

KNV   ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,
ERVKN   ಮೂರ್ತಿ ಪೂಜೆಗಾಗಿ ಮಾಡಿದ ಯಜ್ಞವೇದಿಕೆಗಳನ್ನು ತೆಗೆದು ಹಾಕಿಸಿದನು. ವಿಗ್ರಹಾರಾಧಕರ ಪೂಜಾಸ್ಥಳಗಳನ್ನು, ಸ್ಮಾರಕಕಲ್ಲುಗಳನ್ನು ಒಡೆದು ಹಾಳುಮಾಡಿಸಿದನು. ಅಶೇರಸ್ತಂಭಗಳನ್ನು ತುಂಡು ಮಾಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us