Bible Versions
Bible Books

2 Chronicles 22:12 (KJVP) King James Version with Strong Number

Versions

KNV   ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
ERVKN   ಯೆಹೋವಾಷನು ಆರು ವರ್ಷಗಳ ಕಾಲ ಯಾಜಕರೊಂದಿಗೆ ದೇವಾಲಯದೊಳಗೆ ಯಾರಿಗೂ ತಿಳಿಯದಂತೆ ಇದ್ದನು. ದಿನಗಳಲ್ಲಿ ಅತಲ್ಯಳು ರಾಣಿಯಾಗಿ ದೇಶವನ್ನು ಆಳಿದಳು.
IRVKN   ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us