Bible Versions
Bible Books

2 Chronicles 2:10 (KJVP) King James Version with Strong Number

Versions

KNV   ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
ERVKN   ನಿನ್ನ ಜನರು ಮರಗಳನ್ನು ಕಡಿದು ಸಾಗಿಸುವ ಕಾರ್ಯಕ್ಕೆ ನಾನು ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಗೋಧಿಯನ್ನೂ ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಜವೆಗೋಧಿಯನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ದ್ರಾಕ್ಷಾರಸವನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ಎಣ್ಣೆಯನ್ನೂ ಕೊಡುವೆನು.”
IRVKN   ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us