Bible Versions
Bible Books

2 Chronicles 30:6 (KJVP) King James Version with Strong Number

Versions

KNV   ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್‌ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್‌ ಮಕ್ಕಳೇ, ಅಬ್ರಹಾಮ್‌ ಇಸಾಕ್‌ ಇಸ್ರಾಯೇಲ್‌ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.
ERVKN   This verse may not be a part of this translation
IRVKN   ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us