Bible Versions
Bible Books

2 Chronicles 32:24 (KJVP) King James Version with Strong Number

Versions

KNV   ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.
ERVKN   ಸಮಯದಲ್ಲಿ ಹಿಜ್ಕೀಯನು ಮರಣಕರವಾದ ರೋಗದಿಂದ ನರಳುತ್ತಾ ಇದ್ದದರಿಂದ ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಹಿಜ್ಕೀಯನೊಂದಿಗೆ ಮಾತನಾಡಿ ಅವನಿಗೊಂದು ಗುರುತನ್ನು ಕೊಟ್ಟನು.
IRVKN   {ಹಿಜ್ಕೀಯನ ರೋಗ ಮತ್ತು ಅಹಂಕಾರ} PS ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us