Versions
KNV ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
ERVKN ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಪ್ಪತ್ತು ವರುಷಗಳ ತನಕ ಪಾಳು ಬೀಳುವದು. ಜನರು ಆಚರಿಸದೆ ಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು.
IRVKN ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು. PS