Bible Versions
Bible Books

2 Chronicles 6:5 (KJVP) King James Version with Strong Number

Versions

KNV   ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.
ERVKN   ‘ಈಜಿಪ್ಪಿನಿಂದ ನನ್ನ ಜನರನ್ನು ಬಿಡಿಸಿ ಹೊರ ತಂದಂದಿನಿಂದ ನನ್ನ ಆಲಯಕೋಸ್ಕರ ಇಸ್ರೇಲರ ಕುಲಗಳ ಯಾವ ಪಟ್ಟಣವನ್ನೂ ನಾನು ಆರಿಸಿಕೊಳ್ಳಲಿಲ್ಲ. ಇಸ್ರೇಲರನ್ನು ನಡಿಸುವುದಕ್ಕಾಗಿ ಒಬ್ಬ ನಾಯಕನನ್ನೂ ನಾನು ಆರಿಸಿಕೊಳ್ಳಲಿಲ್ಲ.
IRVKN   ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us