Bible Versions
Bible Books

2 Chronicles 7:11 (KJVP) King James Version with Strong Number

Versions

KNV   ಹೀಗೆಯೇ ಸೊಲೊಮೋನನು ಕರ್ತನ ಆಲಯ ವನ್ನೂ ಅರಸನ ಮನೆಯನ್ನೂ ಕಟ್ಟಿಸಿ ಮುಗಿಸಿದನು. ಕರ್ತನ ಆಲಯದಲ್ಲಿಯೂ ತನ್ನ ಮನೆಯಲ್ಲಿಯೂ ಮಾಡಲು ಸೊಲೊಮೋನನ ಹೃದಯದಲ್ಲಿ ಬಂದ ದ್ದನ್ನೆಲ್ಲಾ ಅವನು ಸಫಲವಾಗುವಂತೆ ಸಾಧಿಸಿದನು.
ERVKN   ಸೊಲೊಮೋನನು ತಾನು ಯೋಜಿಸಿದ ರೀತಿಯಲ್ಲಿ ದೇವಾಲಯವನ್ನೂ ಅರಮನೆಯನ್ನೂ ಕಟ್ಟಿ ಮುಗಿಸಿದನು.
IRVKN   {ಯೆಹೋವನು ಪುನಃ ಸೊಲೊಮೋನನಿಗೆ ಪ್ರತ್ಯಕ್ಷನಾದದ್ದು} PS ಸೊಲೊಮೋನನು ಯೆಹೋವನ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ, ಕಟ್ಟಡಗಳ ವಿಷಯವಾಗಿ ತನ್ನ ಹೃದಯದಲ್ಲಿದ್ದ ಎಲ್ಲವನ್ನೂ ಅರಸನು ಈಡೇರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us