Bible Versions
Bible Books

2 Chronicles 7:13 (KJVP) King James Version with Strong Number

Versions

KNV   ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
ERVKN   ನಾನು ಮಳೆ ಬಾರದಂತೆ ಆಕಾಶವನ್ನು ಮುಚ್ಚಿದರೆ, ಅಥವಾ ಮಿಡತೆಗಳಿಗೆ ದೇಶವನ್ನು ಹಾಳುಮಾಡಲು ಅಪ್ಪಣೆಕೊಟ್ಟರೆ ಅಥವಾ ಜನರಿಗೆ ರೋಗವನ್ನು ಬರಮಾಡಿದರೆ
IRVKN   ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us