Bible Versions
Bible Books

2 Chronicles 7:22 (KJVP) King James Version with Strong Number

Versions

KNV   ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
ERVKN   ಆಗ ಜನರು, ‘ಯಾಕಂದರೆ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ಆತನು ಅವರನ್ನು ಈಜಿಪ್ಟಿನಿಂದ ಬಿಡಿಸಿ ಹೊರತಂದನು. ಆದರೆ ಅವರು ಬೇರೆ ದೇವರುಗಳನ್ನು ಪೂಜಿಸಿ ಅವುಗಳ ಸೇವೆಮಾಡಿದರು. ಆದುದರಿಂದಲೇ ಭಯಂಕರವಾದ ಸಂಕಟಗಳನ್ನೆಲ್ಲ ದೇವರು ಇಸ್ರೇಲರಿಗೆ ಬರಮಾಡಿದನು’ ಎಂದು ಹೇಳುವರು” ಅಂದನು.
IRVKN   ಆಗ ಅವರಿಗೆ, ‘ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.’ ” ಎಂದು ಉತ್ತರ ಕೊಡುವರು ಎಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us