Versions
KNV ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು.
ERVKN ಸೊಲೊಮೋನನೂ ಎಲ್ಲಾ ಇಸ್ರೇಲರೂ ಏಳು ದಿನಗಳ ತನಕ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಸೊಲೊಮೋನನೊಂದಿಗೆ ಬಹುದೊಡ್ಡ ಇಸ್ರೇಲರ ಸಮೂಹವು ನೆರೆದು ಬಂದಿತ್ತು. ಹಮಾತಿನಿಂದ ಹಿಡಿದು ಈಜಿಪ್ಟಿನ ನದಿಯ ತನಕ ವಾಸಿಸುವವರೆಲ್ಲರೂ ಜೆರುಸಲೇಮಿಗೆ ಬಂದಿದ್ದರು.
IRVKN ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ, ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಅಲ್ಲಿ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆ ಆಚರಿಸಿದರು.