Bible Versions
Bible Books

2 Corinthians 12:10 (KJVP) King James Version with Strong Number

Versions

KNV   ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
ERVKN   ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ.
IRVKN   ಆದ್ದರಿಂದ 2 ಕೊರಿ 5:15 ಕ್ರಿಸ್ತನ ನಿಮಿತ್ತ ರೋಮಾ. 5:3 ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us